ಸುದ್ದಿ ಸಂಕ್ಷಿಪ್ತ

ಆ.29 ರಂದು ಹಳೇ ಪತ್ರಿಕೆಗಳ ವಿಲೇವಾರಿ

ಮೈಸೂರು. ಆ .14:- ನಗರ ಕೇಂದ್ರ ಗ್ರಂಥಾಲಯದ ಅಧೀನ ಸೇವಾ ಕೇಂದ್ರ ಗ್ರಂಥಾಲಯ ಹಾಗೂ ವಾಚನಾಲಯಗಳಲ್ಲಿ 2019-20ನೇ ಸಾಲಿಗೆ ಸಂಬಂಧಿಸಿದಂತೆ ಗ್ರಂಥಾಲಯಗಳಲ್ಲಿ ಲಭ್ಯವಿರುವ ಹಳೆಯ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ದರಪಟ್ಟಿಗಳನ್ನು ಸಲ್ಲಿಸಲು ಆಗಸ್ಟ್ 29 ರಂದು ಕೊನೆಯ ದಿನಾಂಕವಾಗಿರುತ್ತದೆ.

ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0821-2423678, 2430343 ಅನ್ನು ಸಂಪರ್ಕಿಸುವಂತೆ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: