ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮೈಸೂರು,ಆ.15:-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತರಾದ ಡಾ.ಡಿ.ಬಿ.ನಟೇಶ್, ಅಧೀಕ್ಷಕ ಅಭಿಯಂತರರಾದ ಶಂಕರ್, ನಗರ ಯೋಜಕ ಸದಸ್ಯರಾದ ಬಿ.ಎನ್.ಗಿರೀಶ್, ಕಾರ್ಯದರ್ಶಿ ಎಂ.ಕೆ.ಸವಿತ, ಮುಖ್ಯ ಲೆಕ್ಕಾಧಿಕಾರಿ ಶ್ವೇತ, ಕಾರ್ಯಪಾಲಕ ಅಭಿಯಂತರರುಗಳಾದ ಎಂ.ಆರ್.ಪಾಂಡುರಂಗ, ಸುವರ್ಣ, ವಿಶೇಷ ಭೂಸ್ವಾಧೀನಾಧಿಕಾರಿ ಚಂದ್ರಮ್ಮ, ಎಲ್ಲಾ ವಲಯಾಧಿಕಾರಿಗಳು, ವಿಶೇಷ ತಹಶೀಲ್ದಾರರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: