ಸುದ್ದಿ ಸಂಕ್ಷಿಪ್ತ

ಶಾರದಾವಿಲಾಸ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಉಚಿತ ಪ್ರವೇಶ

ಮೈಸೂರು, ಆ.20:- ನಗರದಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ಪದವಿ ಪೂರ್ವಕಾಲೇಜಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದಿರುವವರಿಗೆ ಸರ್ಕಾರಿ ಶುಲ್ಕದೊಂದಿಗೆಉಚಿತ ಪ್ರವೇಶವನ್ನು ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿದೂರವಾಣಿ ಸಂಖ್ಯೆ 0821-2333560 ಅಥವಾ ಮೊಬೈಲ್ 9886323869 ಸಂಪರ್ಕಿಸಬಹುದು. (ಎಸ್.ಎಚ್)

Leave a Reply

comments

Related Articles

error: