ಕರ್ನಾಟಕ

ಜನಾರ್ದನ ರೆಡ್ಡಿ ವಿರುದ್ಧ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ : ಎಸ್.ಆರ್.ಹಿರೇಮಠ್

ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಇಡಿ ಪ್ರಕರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುವ ಬಗ್ಗೆ ಸುಳಿವು ನೀಡಿದ್ದಾರೆ.

ಅಕ್ರಮ ಗಣಿಗಾರಿಕೆಯ ರೂವಾರಿ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಆದಾಯ ತೆರಿಗೆ ಮುಟ್ಟುಗೋಲು ಹಾಕಿಕೊಂಡಿದ್ದ 841 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹಿಂತಿರುಗಿಸುವಂತೆ ಜಾರಿ ನಿರ್ದೇಶನಾಲಯ ಇಲಾಖೆ ಆದೇಶಿಸಿದ್ದು, ಹೈಕೋರ್ಟ್ ತೀರ್ಪು ಆಘಾತಕಾರಿಯಾಗಿದ್ದು ತೀರ್ಪಿನ ವಿರುದ್ಧವೇ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿ ಧಾವೆ ಹೂಡಲು ಮುಂದಾಗಿದ್ದಾರೆ. (ಕೆ.ಎಂ.ಆರ್)

 

Leave a Reply

comments

Related Articles

error: