
ಪ್ರಮುಖ ಸುದ್ದಿ
ಶಿಕ್ಷಕ ಮಿತ್ರ ಮೊಬೈಲ್ ಆಪ್ ಬಿಡುಗಡೆಗೊಳಿಸಿದ ಸಿಎಂ
ರಾಜ್ಯ(ಬೆಂಗಳೂರು), ಆ 28: – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿಕ್ಷಕ ಮಿತ್ರ ಮೊಬೈಲ್ ಆಪ್, ವಿದ್ಯಾವಿನೀತ ಹಾಗೂ ಶಿಕ್ಷಣ ಯಾತ್ರೆ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಅರುಣ್. ಶಾಹಪುರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)