ಪ್ರಮುಖ ಸುದ್ದಿಮೈಸೂರು

ಮೋದಿ ಆಡಳಿತ ವಿಶ್ವಕ್ಕೆ ಮಾದರಿ : ಅನಂತಕುಮಾರ್ ಬಣ್ಣನೆ

ಮೋದಿಯವರ ಆಡಳಿತ ಇಡೀ ವಿಶ್ವಕ್ಕೆ ಮಾದರಿ ಆಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಮೋದಿ ಆಡಳಿತದ ಕುರಿತು ಬಣ್ಣಿಸಿದ್ದಾರೆ.

ನಂಜನಗೂಡಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ನಂಜನಗೂಡು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ  ಬಿಜೆಪಿ ಪರ ಅಲೆ ಇದೆ.  ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪಚುನಾವಣೆ ಮುಖ್ಯಮಂತ್ರಿಗಳ ಪಾಲಿಗೆ ಗೊಡೆ ಮೇಲಿನ ಬರಹ ಆಗಲಿದೆ ಎಂದರು.

ಸಿದ್ದರಾಮಯ್ಯ ದುರಾಡಳಿತ ಕೊನೆಯಾಗಲು ಕೌಂಟ್ಡೌನ್ ಆರಂಭವಾಗಿದೆ. ಉಪಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ಮುನ್ನುಡಿ ಆಗಲಿದೆ ಎಂದು ತಿಳಿಸಿದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: