ಪ್ರಮುಖ ಸುದ್ದಿಮೈಸೂರು

ಸಚಿವ ಎಸ್.ಟಿ.ಸೋಮಶೇಖರ್ ರನ್ನು ಅಭಿನಂದಿಸಿದ ಮುಡಾ ಅಧ್ಯಕ್ಷರು

ಮೈಸೂರು,ಸೆ.3:- ನೂತನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ಇಂದು ಸಹಕಾರ ಸಚಿವರು ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ವಿಕಾಸ ಸೌಧದಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಈ ಸಮಯದಲ್ಲಿ ಮೈಸೂರಿನ ಪ್ರಮುಖ ಭಾರತೀಯ ಜನತಾ ಪಾರ್ಟಿಯ ಮುಖಂಡರುಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: