ಮೈಸೂರು

ನೀರಲ್ಲಿ ಮುಳುಗಿ ಬಾಲಕ ಸಾವು

ಈಜಲು ತೆರಳಿದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮೃತನನ್ನು ಬೆಂಗಳೂರಿನ ಲಕ್ಕಸಂದ್ರದ ಶಬೀರ್ ಪಾಷಾ ಎಂಬುವವರ ಪುತ್ರ ಸಾಧಿಕ್ ಪಾಷಾ(13) ಎಂದು ಗುರುತಿಸಲಾಗಿದೆ. ಈತ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದು, ಈ ಸಂದರ್ಭ  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ  ಬಲಮುರಿಯಲ್ಲಿ ಈಜಲು  ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: