ಮೈಸೂರು

ಮೈಸೂರಿನಲ್ಲಿಂದು 221ಮಂದಿಗೆ ಕೊರೋನಾ ಸೋಂಕು ದೃಢ

ಮೈಸೂರು,ಸೆ.7:- ಮೈಸೂರಿನಲ್ಲಿಂದು 221ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದುವರೆಗೆ 22,301ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದೆ.
ಒಟ್ಟು 7.094ಸಕ್ರಿಯ ಪ್ರಕರಣಗಳಿವೆ. ಆಸ್ಪತ್ರೆಯಿಂದ ಇದುವರೆಗೆ ಒಟ್ಟು 14,695ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು 512 ಮಂದಿ ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: