ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 500 ಕೊರೋನಾ ವೈರಸ್ ಸೋಂಕು ಪತ್ತೆ

ಮೈಸೂರು,ಸೆ.9:- ಮೈಸೂರು ಜಿಲ್ಲೆಯಲ್ಲಿಂದು 500 ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ.
13ಮಂದಿ ಸಾವನ್ನಪ್ಪಿದ್ದಾರೆ.
ಒಟ್ಟು 23138 ಸೋಂಕು ಪ್ರಕರಣ ಪತ್ತೆಯಾಗಿದ್ದು, 15909ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಮೃತರ ಸಂಖ್ಯೆ 536ಕ್ಕೇರಿದೆ. ಇಂದು 475ಮಂದಿ ಡಿಸ್ಚಾರ್ಜ್ ಆಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: