ಮೈಸೂರು

ಹಣ ಹಂಚುತ್ತಿದ್ದ ಇಬ್ಬರ ಬಂಧನ

ಗುಂಡ್ಲುಪೇಟೆ  ಚುನಾವಣೆಗೆ ಸಂಬಂಧಿಸಿದಂತೆ ಹಣ ಹಂಚುತ್ತಿದ್ದ ಇಬ್ಬರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಗುಂಡ್ಲುಪೇಟೆ ತಾ. ನಿಟ್ರೆ ಗ್ರಾಮದಲ್ಲಿ ಘಟನೆ ನಡೆದಿದ್ದು,ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿ ಹಣ ಹಂಚುತ್ತಿದ್ದರು ಎಂದು  ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಬೇಗೂರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: