ಮೈಸೂರು

ಯಡಿಯೂರಪ್ಪನವರನ್ನು ಭೇಟಿ ಮಾಡಿದ ನಟರಾಜ್ ಜೋಯಿಸ್

ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮುಂದಿನ ಬಾರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಲಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವಲಯ ಉಪಾಧ್ಯಕ್ಷ ಬಿ.ಆರ್.ನಟರಾಜ್ ಜೋಯಿಸ್ ಹಾರೈಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರನ್ನು ರಾಮನವಮಿ ಪ್ರಯುಕ್ತ ಭೇಟಿ ಮಾಡಿದ ಅವರು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಶ್ರೀರಾಮನವಮಿ ಶುಭಾಶಯ ಕೋರಿದರು.

Leave a Reply

comments

Related Articles

error: