ಮೈಸೂರು

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎ ರಾಮದಾಸ್ ಚಾಲನೆ

ಮೈಸೂರು,ಸೆ.14:- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎ ರಾಮದಾಸ್ ಚಾಲನೆ ನೀಡಿದರು.
ವಾರ್ಡ್ ನಂಬರ್ 62 ರ ದೇವರಾಜ ಅರಸು ಕಾಲೋನಿಯಲ್ಲಿ ಸುಮಾರು 20 ಲಕ್ಷ ರೂ.ಅಂದಾಜು ವೆಚ್ಚದ ಕಾಮಗಾರಿ, ರಸ್ತೆಯ ಇಂಟರ್ ಲಾಕಿಂಗ್ ಕಾಮಗಾರಿಗೆ ಚಾಲನೆ ನೀಡಿದರು.
ಇದೇ ವೇಳೆ ಸ್ಥಳೀಯ ಪಾಲಿಕೆ ಸದಸ್ಯ ಶಾಂತಮ್ಮ ವಡಿವೇಲು ಸೇರಿದಂತೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: