ಮೈಸೂರು

ಸೆ. 18 : ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ, ಪ್ರವಾಸಿಗರಿಗೆ ಅರಮನೆ ಒಳ ಆವರಣ ಪ್ರವೇಶಕ್ಕೆ ನಿರ್ಬಂಧ

ಮೈಸೂರು.ಸೆ .16 :- ದಸರಾ 2020ರ ಸಂಬಂಧ ಪ್ರತಿ ವರ್ಷದಂತೆ ಈ ಬಾರಿಯು ಸೆಪ್ಟೆಂಬರ್ 18 ರಂದು ರಾಜಮನೆತನದವರು ಮೈಸೂರು ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸುವರು.
ಈ ಸಂಬಂಧ ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವಾಸಿಗರಿಗೆ ಅರಮನೆಯ ಒಳ ಆವರಣ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: