ಮೈಸೂರು

ಮೈಸೂರಿನಲ್ಲಿಂದು 748ಮಂದಿಗೆ ಕೊರೋನಾ ವೈರಸ್ ಸೋಂಕು ಪತ್ತೆ

ಮೈಸೂರು,ಸೆ.16:- ಮೈಸೂರಿನಲ್ಲಿಂದು 748ಮಂದಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, 17ಸಾವು ಸಂಭವಿಸಿದೆ.
1285ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದುವರೆಗೆ ಒಟ್ಟು 27486 ಕೊರೋನಾ ಪ್ರಕರಣ ಪತ್ತೆಯಾಗಿದ್ದು, 20864ಮಂದಿ ಬಿಡುಗಡೆಗೊಂಡಿದ್ದಾರೆ. ಸಾವನ್ನಪ್ಪಿದವರ ಸಂಖ್ಯೆ 633ಕ್ಕೇರಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: