ಮೈಸೂರು

ಮೈಸೂರಿನಲ್ಲಿಂದು 591 ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ

ಮೈಸೂರು,ಸೆ.17:- ಮೈಸೂರಿನಲ್ಲಿಂದು 591 ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ. 17ಸಾವು ಸಂಭವಿಸಿದೆ.
667ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 28077 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, 21531ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 650ಮಂದಿ ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: