ಪ್ರಮುಖ ಸುದ್ದಿಮೈಸೂರು

ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಸೆ,27:- ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.

ಚಾಮರಾಜ ಕ್ಷೇತ್ರದ ಮಾತೃಮಂಡಳಿ ವೃತ್ತದಿಂದ ಯೋಗನರಸಿಂಹಸ್ವಾಮಿ ದೇವಾಲಯ ವರೆಗೆ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ 3.15 ಕೋಟಿ ರೂ ಅನುದಾನ ನೀಡಲಾಗಿದ್ದು, ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹಾಗೂ
ಚಾಮರಾಜ ಕ್ಷೇತ್ರದ ಶಾಸಕ ಎಲ್ ನಾಗೇಂದ್ರ ಚಾಲನೆ ನೀಡಿದರು.

ಸಚಿವರಿಗೆ ಸಾಥ್ ನೀಡಿದ ಸಂಸದ ಪ್ರತಾಪ್ ಸಿಂಹ , ಪಾಲಿಕೆ ಸದಸ್ಯರು ಸಾಥ್ ನೀಡಿದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: