ಮೈಸೂರು

ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನ ಆಚರಣೆ

ಮೈಸೂರು,ಅ.2:- ದೇವ ಪಾರ್ಥಿವ ರಸ್ತೆಯಲ್ಲಿರುವ ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧಿ ಜೀ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನವನ್ನು ಆಚರಿಸಲಾಯಿತು.
ಬಿಜೆಪಿ ನಗರ ಅಧ್ಯಕ್ಷರಾದ ಟಿ.ಎಸ್. ಶ್ರೀವತ್ಸ ಪುಷ್ಪಾರ್ಚನೆ ಮಾಡುವ ಮೂಲಕ ಮಹಾನ್ ನಾಯಕರನ್ನು ಸ್ಮರಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಸೋಮಸುಂದರ್, ಮಾಜಿ ನಗರ ಪಾಲಿಕೆ ಸದಸ್ಯ ಶಿವಕುಮಾರ್, ನಗರ ಕಾರ್ಯದರ್ಶಿ ನಂದಕುಮಾರ್, ಮಾಧ್ಯಮ ಸಹ ಸಂಚಾಲಕ ಎಂ ಪ್ರದೀಪ್ ಕುಮಾರ್, ಚೇತನ್. ಗೋಕುಲ್ ಗೋವರ್ಧನ್, ಶ್ರೀನಿವಾಸ್, ಶಿವರಾಜ್, ಕೃಷ್ಣ ನಾಯಕ್, ಚಂದ್ರಪ್ಪ ಮುಂತಾದವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: