ಮೈಸೂರು

ರೈತ ನೇಣಿಗೆ ಶರಣು

ಸಾಲಬಾಧೆ ತಾಳಲಾರದೇ ರೈತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೃತನನ್ನು ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ನಿವಾಸಿ ಹೆಚ್.ಜೆ.ಶಿವಣ್ಣ(51) ಎಂದು ಗುರುತಿಸಲಾಗಿದೆ. ಈತನಿಗೆ ಎರಡೂವರೆ ಎಕರೆ ಜಮೀನಿತ್ತು. ಸುಮಾರು ಆರೇಳು ಲಕ್ಷ ಸಾಲವನ್ನು ಮಾಡಿದ್ದರು.ಸಾಲ ತೀರಿಸಲಾಗದೆ ಜಮೀನಿನ ಬಳಿ ನೇಣಿಗೆ ಶರಣಾಗಿದ್ದಾರೆ.

ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: