ಮೈಸೂರು

ಮೈಸೂರಿನಲ್ಲಿಂದು 979 ಕೊರೊನಾ ಸೋಂಕು ಪ್ರಕರಣ ಪತ್ತೆ

ಮೈಸೂರು. ಅ.7:- ಮೈಸೂರಿನಲ್ಲಿಂದು 979 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ ಯಾಗಿದೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 39,590 ಕ್ಕೇರಿಕೆ ಯಾಗಿದೆ. ಇಂದು 1317ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೂ 31,694 ಮಂದಿ ಕೊರೊನಾ ಸೋಂಕಿತರು ಗುಣಮುಖ ರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 7,056 ಇದೆ. ಇಂದು 09 ಮಂದಿ ಕೊರೊನಾ ಸೋಂಕಿತರು ಸಾವ ನ್ನಪ್ಪಿದ್ದು,ಮೈಸೂರಿನಲ್ಲಿ ಇದುವರೆಗೆ 840 ಮಂದಿ ಕೊರೊನಾ ಸೋಂಕಿತರು ಸಾವ ನ್ನಪ್ಪಿದ್ದಾರೆ. (ಕೆ.ಎಸ್,ಎಸ್. ಎಚ್)

Leave a Reply

comments

Related Articles

error: