ಮೈಸೂರು

ಕೇಂದ್ರ ಸಚಿವ ಸದಾನಂದಗೌಡ ಹೂಗುಚ್ಛ ನೀಡಿ ಶುಭ ಕೋರಿದ ಡಿ.ಟಿ‌.ಪ್ರಕಾಶ್

ಮೈಸೂರು,ಅ.8-ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರಿಗೆ ನಗರದ ಜಲದರ್ಶಿನಿಯಲ್ಲಿ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಅವರು ಹೂಗುಚ್ಛ ನೀಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವರಿ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಬ್ರಾಹ್ಮಣ ಯುವ ಮುಖಂಡ ವಿಕ್ರಂ ಅಯ್ಯಂಗಾರ್, ಕಡಕೊಳ ಜಗದೀಶ್ ಇತರರು ಇದ್ದರು. (ಎಚ್.ಎನ್, ಎಂ.ಎನ್)

 

 

Leave a Reply

comments

Related Articles

error: