ಮೈಸೂರು

ಜಾತ್ರೆ, ಉತ್ಸವ ಮುಂದೂಡಿ ಜಿಲ್ಲಾಧಿಕಾರಿ ಡಿ.ರಂದೀಪ್ ಆದೇಶ

214-ನಂಜನಗೂಡು (ಎಸ್.ಸಿ.) ನಂಜನಗೂಡು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯು ಏಪ್ರಿಲ್ 9 ರಂದು ನಡೆಯಲಿದ್ದು, ಚುನಾವಣೆ ದಿನದಂದು ಮತದಾರರಿಗೆ ಮುಕ್ತ ಮತದಾನಕ್ಕೆ ಅವಕಾಶ  ಕಲ್ಪಿಸಲಾಗಿದೆ.

ಈ ಉದ್ದೇಶದಿಂದ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ರೀತಿಯ ಸಂತೆ, ಜಾತ್ರೆ ಉತ್ಸವಗಳನ್ನು ಮುಂದೂಡಿ ಜಿಲ್ಲಾಧಿಕಾರಿಗಳಾದ ರಂದೀಪ್ ಡಿ. ಅವರು  ಆದೇಶ ಹೊರಡಿಸಿದ್ದಾರೆ. ( ಎಸ್.ಎನ್-ಎಸ್.ಎಚ್)

Leave a Reply

comments

Related Articles

error: