ಮೈಸೂರು

ಮೈಸೂರಿನಲ್ಲಿಂದು 541 ಹೊಸ ಕೊರೊನಾ ವೈರಸ್ ಸೋಂಕು ಪತ್ತೆ : 11 ಮಂದಿ ಸಾವು

ಮೈಸೂರು,ಅ.11:- ಮೈಸೂರಿನಲ್ಲಿಂದು 541 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 42,064 ಕ್ಕೇರಿಕೆಯಾಗಿದೆ. ಇಂದು 331 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 33,629 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,549 ಇದ್ದು
ಇಂದು 11 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ ಇದುವರೆಗೆ 886 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: