ಮೈಸೂರು

ಹೆಚ್.ವಿ.ರಾಜೀವ್, ಪ್ರಶಾಂತ್ ತಾತಾಚಾರ್ ಅವರಿಗೆ ಸನ್ಮಾನ

ಮೈಸೂರು,ಅ.12:- ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ‌ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾಗಿ ಆಯ್ಕೆಯಾದ ಅಗಸ್ತ್ಯ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಪ್ರಶಾಂತ್ ತಾತಾಚಾರ್ ಅವರನ್ನು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಮೂಡಾ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ ಪ್ರಕಾಶ್ ,ಅಗಸ್ತ್ಯ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರಾದ ಸಿವಿ. ಪಾರ್ಥಸಾರಥಿ ,ನಿರ್ದೇಶಕರಾದ ಪ್ರೀತಂ ,ಬ್ರಾಹ್ಮಣ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಮುಳ್ಳೂರು ಗುರುಪ್ರಸಾದ್ ,ಪ್ರಧಾನ ಕಾರ್ಯದರ್ಶಿ ವಿಕ್ರಂಅಯ್ಯಂಗಾರ್ , ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ , ಕಡಕೊಳ ಜಗದೀಶ್,ಸುಚೀಂದ್ರ, ರಘು ಭಾರದ್ವಾಜ್ ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: