ಪ್ರಮುಖ ಸುದ್ದಿಮೈಸೂರು

ಆದಿಚುಂಚನಗಿರಿ ಶಾಖಾ ಮಠಕ್ಕೆ ಸಚಿವದ್ವಯರ ಭೇಟಿ

ಮೈಸೂರು,ಅ.15:- ಆದಿಚುಂಚನಗಿರಿ ಶ್ರೀಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೈಸೂರು ಶಾಖಾ ಮಠದಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಸಿ.ಟಿ. ರವಿ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು.

Leave a Reply

comments

Related Articles

error: