ಪ್ರಮುಖ ಸುದ್ದಿಮೈಸೂರು

ಸುತ್ತೂರು ಶಾಖಾಮಠಕ್ಕೆ ಕೃಷಿ ಸಚಿವರ ಭೇಟಿ

ಮೈಸೂರು,ಅ.17:- ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ಶ್ರೀ ಸುತ್ತೂರು ಶಾಖಾಮಠಕ್ಕೆ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಕುಟುಂಬ ಸಮೇತ ಭೇಟಿ ನೀಡಿದರು.
ಈ ಸಂದರ್ಭ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸಚಿವರ ಕುಟುಂಬವನ್ನು ಆಶೀರ್ವದಿಸಿದರು. ಬಳಿಕ ಶ್ರೀಗಳ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಉಭಯಕುಶಲೋಪರಿ ನಡೆಸಿದರು. (ಜಿ.ಕೆ,ಎಸ್,ಎಚ್)

Leave a Reply

comments

Related Articles

error: