ಮೈಸೂರು

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ವಿತರಣೆ

ಮೈಸೂರು, ಅ.18:- ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘ ಮತ್ತು ಹೊಯ್ಸಳ ಕರ್ನಾಟಕ ಸಂಘದ ವತಿಯಿಂದ ಎಸ್ ಎಸ್ ಭವನ ಹೊಯ್ಸಳ ಕರ್ನಾಟಕ ಸಂಘದ ಆವರಣದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ರಿಗೆ ಜಾತಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಚ್ ಎಸ್ ಸಚ್ಚಿದಾನಂದ ಮೂರ್ತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್ ಎ ರಾಮದಾಸ್ ,ಮೂಡ ಅಧ್ಯಕ್ಷರಾದ ಎಚ್ ವಿ ರಾಜೀವ್,ಮೈಸೂರಿನ ನಗರ ಮತ್ತು ಜಿಲ್ಲಾಬ್ರಾಹ್ಮಣ ಸಂಘದ ಡಿ ಟಿ ಪ್ರಕಾಶ್ ,ಮಾಜಿ ಮುಡಾ ಅಧ್ಯಕ್ಷರಾದ ಕೆಆರ್ ಮೋಹನ್ ಕುಮಾರ್ ,ಬಿಜೆಪಿ ನಗರಾಧ್ಯಕ್ಷರಾದ ಟಿಎಸ್ ಶ್ರೀವತ್ಸ,ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಎಂ ಆರ್ ಬಾಲಕೃಷ್ಣ, ವೇದ ಬ್ರಹ್ಮಶ್ರೀ ಭಾನುಪ್ರಕಾಶ್ ಶರ್ಮಾ , ಸಿ ವಿ ಗೋಪಿನಾಥ್ ,ನಗರ ಪಾಲಿಕೆ ಸದಸ್ಯರಾದ ಮ ವಿ ರಾಮಪ್ರಸಾದ್,ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆಆರ್ ಸತ್ಯನಾರಾಯಣ್ ,ಮೈಸೂರು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಗೋಪಾಲರಾವ್ ,ಯುವ ಮುಖಂಡರಾದ ವಿಕ್ರಮ್ ಅಯ್ಯಂಗಾರ್ ,ಅಜಯ್ ಶಾಸ್ತ್ರಿ, ರಂಗನಾಥ್ ,ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: