ಮೈಸೂರು

ಈಜಲು ತೆರಳಿದ ವ್ಯಕ್ತಿ ಸಾವು

ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮೃತನನ್ನು ರಾಮನಗರ ಮೂಲದ ಭೀಮಾ(50) ಎಂದು ಗುರುತಿಸಲಾಗಿದೆ. ಮಂಡ್ಯದ  ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ಭೀಮ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: