ಮೈಸೂರು

ಮೈಸೂರು ಜಿಲ್ಲೆಯಲ್ಲಿ 151ಮಂದಿಗೆ ಕೋವಿಡ್ ಸೋಂಕು ದೃಢ

ಮೈಸೂರು,ಅ.20:- ಮೈಸೂರು ಜಿಲ್ಲೆಯಲ್ಲಿ 151ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು 496ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 6,947ಕ್ಕೆ ಇಳಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 45,193ಕ್ಕೆ ಏರಿಕೆಯಾಗಿದೆ. ನಾಲ್ವರು ಮೃತಪಟ್ಟಿದ್ದು ಮೃತರ ಸಂಖ್ಯೆ 927ಕ್ಕೇರಿಕೆಯಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: