ಮೈಸೂರು

ನಗರ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೋವಿಡ್ ಗೆ ಬಲಿ

ಮೈಸೂರು,ಅ.20:- ಮೈಸೂರು ನಗರ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಕೋವಿಡ್ ಗೆ ಬಲಿಯಾಗಿದ್ದಾರೆ.

ನಾಗರಾಜ್ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಮತ್ತು ಅವರ ಕುಟುಂಬಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಸಂತಾಪ ಸೂಚಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: