ಮೈಸೂರು

ಮೈಸೂರಿನಲ್ಲಿ 308 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆ

ಮೈಸೂರು,ಅ.23:- ಮೈಸೂರಿನಲ್ಲಿ 308 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಮೈಸೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 46,172 ಕ್ಕೇರಿಕೆಯಾಗಿದೆ. 1,352 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 41,238 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,998 ಇದ್ದು, ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 936 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: