ಪ್ರಮುಖ ಸುದ್ದಿ

ಜಿಂಕೆ ಕೊಂಬು ಸಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ರಾಜ್ಯ(ಕನಕಪುರ)ಅ.24:- ವ್ಯಕ್ತಿಯೋರ್ವ ಅಕ್ರಮವಾಗಿ ಕಾಳೇಗೌಡನದೊಡ್ಡಿ ಗ್ರಾಮದ ಬಳಿ ಚೀಲದಲ್ಲಿ ಸಾಗಿಸುತ್ತಿದ್ದ ಜಿಂಕೆ ಕೊಂಬುಗಳನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ಬಂಧಿತನನ್ನು ಬಸವಯ್ಯ(40) ಎಂದು ಗುರುತಿಸಲಾಗಿದ್ದು, ಕನಕಪುರ ಗ್ರಾಮಾಂತರ ಪೊಲೀಸರ ವಶದಲ್ಲಿದ್ದಾನೆ. ಈತ ಮೂಲತ ಕನಕಪುರದ ಭೂಹಳ್ಳಿ ನಿವಾಸಿಯಾಗಿದ್ದು, ಒಟ್ಟು 12 ಜಿಂಕೆ ಕೊಂಬುಗಳನ್ನು ಈತನಿಂದ ವಶಕ್ಕೆ ಪಡೆದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: