ಮೈಸೂರು

ಶಾರದಾ ವಿಲಾಸ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಮೈಸೂರಿನ  ಕೃಷ್ಣಮೂರ್ತಿಪುರಂನಲ್ಲಿರುವ  ಶಾರದಾವಿಲಾಸ ಔಷಧ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ವಿದ್ಯಾರ್ಥಿ ವೇದಿಕೆಯ ಸಮಾರೋಪ ಸಮಾರಂಭವೂ ನಡೆಯಿತು. ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಎಂ.ನಟರಾಜು, ಪ್ರಾಂಶುಪಾಲ ಡಾ.ಹನುಮಂತಾಚಾರ್ ಜೋಶಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: