ಮೈಸೂರು

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮೈಸೂರು,ನ.2:- ಮೈಸೂರು ನಗರದ ಶ್ರೀ ರಾಘವೇಂದ್ರ ಪ್ರತಿಷ್ಠಾನದ ವತಿಯಿಂದ ನ.1ರಂದು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ದಿವ್ಯ ಸಾನ್ನಿದ್ಯವನ್ನು ಪೂಜ್ಯ ಶ್ರೀ ದತ್ತ ವಿಜಯಾನಂದತೀರ್ಥ ಸ್ವಾಮೀಜಿಯವರು ವಹಿಸಿದ್ದರು. ಈ ಸಂದರ್ಭದಲ್ಲಿ ಆದರ್ಶ ಸೇವಾ ಸಂಘದ ಅಧ್ಯಕ್ಷರಾದ ಜಿ.ಆರ್.ನಾಗರಾಜ, ಉದ್ಯಮಿಗಳಾದ ಉಮೇಶ್ ಶರ್ಮ ಹಾಗೂ ಶ್ರೀನಿವಾಸರಾವ್, ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಸ್.ನಾಗರಾಜ ಉಪಸ್ಥಿತರದ್ದರು. ಕಾರ್ಯಕ್ರಮವನ್ನು ಎಸ್.ನಾಗರಾಜ ಸಂಘಟಿಸಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: