ಮೈಸೂರು

ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿಯಿಂದ ಹಕ್ಕು ಚಲಾವಣೆ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿನಿರಂಜನ್ ಕುಮಾರ್ ತಮ್ಮ ಹಕ್ಕು ಚಲಾಯಿಸಿದರು.

ಚೌಡಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 154ರಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕುಟುಂಬ ಸಮೇತರಾಗಿ ತೆರಳಿದ ನಿರಂಜನ್  ತಮ್ಮ ಹಕ್ಕು ಚಲಾಯಿಸಿದರು. ಮತದಾನಕ್ಕೂ ಮುನ್ನ ಬೆಳವಾಡಿ ಗ್ರಾಮದ ಗವಿ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: