ಮೈಸೂರು

ಮೈಸೂರಿನಲ್ಲಿ 100ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು

ಮೈಸೂರು,ನ.3:- ಮೈಸೂರಿನಲ್ಲಿ 100ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
1,515ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಒಂದೇ ದಿನ 165ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 47,931 ಸೋಂಕು ಪ್ರಕರಣಗಳು ದಾಖಲಾಗಿವೆ. ಒಟ್ಟು 961ಮಂದಿ ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: