ಮೈಸೂರು

ಶ್ರೀ ಸದಾಶಿವಾನಂದ ಸ್ವಾಮಿಗಳಿಗೆ ಅಭಿನಂದನೆ

ಮೈಸೂರು,ನ.3:-ಮೈಸೂರು ಶ್ರೀ ಸುತ್ತೂರು ಶಾಖಾಮಠದಲ್ಲಿ ನಿನ್ನೆ ಗದಗಿನ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ನೂತನ ಜಗದ್ಗುರು ಶ್ರೀ ಸದಾಶಿವಾನಂದ ಸ್ವಾಮಿಗಳನ್ನು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಅಭಿನಂದಿಸಲಾಯಿತು.
ಕುಂದೂರು ಮಠ, ದೇಗುಲಮಠ, ವಾಟಾಳು ಮಠದ ಶ್ರೀಗಳವರು, ಪ್ರೊ. ಕೆ. ಅನಂತರಾಮು, ಪ್ರೊ. ನೀಲಗಿರಿ ಎಂ. ತಳವಾರ್, ಕುಲಪತಿಗಳಾದ ಪ್ರೊ. ಜಿ. ಹೇಮಂತ್ಕುಮಾರ್, ಪ್ರೊ. ಮಲೆಯೂರು ಗುರುಸ್ವಾಮಿಯವರುಗಳಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: