ಸುದ್ದಿ ಸಂಕ್ಷಿಪ್ತ

ಆದೇಶ ಸ್ವಾಗತಾರ್ಹ

ವಿಶ್ವವಿದ್ಯಾನಿಲಯದ ಹಣಕಾಸು ದುರುಪಯೋಗ, ಆಡಳಿತಾತ್ಮಕ ಲೋಪದೋಷಗಳಿಗೆ ಸಂಬಂಧಿಸಿದಂತೆ ಕುಲಪತಿಗಳು, ರಿಜಿಸ್ಟ್ರಾರ್ ಮತ್ತು ಹಣಕಾಸು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ಆದೇಶಿಸಿರುವುದು ಸ್ವಾಗತಾರ್ಹ. ಸೋಮಶೇಖರ್‍ ಅವರು ವಿವಿಯ ಆಡಳಿತದ ಅವ್ಯವಹಾರದ ಕುರಿತಂತೆ ವಿಚಾರಣೆ ನಡೆಸಿ ಸಲ್ಲಿಸಿರುವ ವರದಿಯಲ್ಲಿ ಈಗಾಗಲೇ ಗಮನಿಸಿರುವಂತೆ ಸಿಂಡಿಕೇಟ್‍ ಸಭೆಯನ್ನು ಕಾಲಕಾಲಕ್ಕೆ ಕರೆದು ಚರ್ಚಿಸಿ ವಿವಿ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದು ಗಂಗೂಬಾಯಿ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ಸಿ.ಆರ್. ಹಿಮಾಂಶು ತಿಳಿಸಿದ್ದಾರೆ.

Leave a Reply

comments

Related Articles

error: