ಪ್ರಮುಖ ಸುದ್ದಿಮೈಸೂರು

ಕಾವೇರಿ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ನ.12:- ಹುಣಸೂರಿನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಕಾವೇರಿ ಆಸ್ಪತ್ರೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರಿಂದು ಲೋಕಾರ್ಪಣೆ ಮಾಡಿದರು.
ಈ ಸಂಧರ್ಭದಲ್ಲಿ ಶಾಸಕರಾದ ಮಂಜುನಾಥ್,ಮಾಜಿ ಶಾಸಕ ಎಂ ಕೆ ಸೋಮಶೇಖರ್,ವೆಂಕಟೇಶ್,ಡಾ.ಪುಷ್ಪ ಅಮರ್ನಾಥ್,ಡಿ.ರವಿಶಂಕರ್,ಗೌರಮ್ಮ ಸೋಮಶೇಖರ್ ಹಾಗೂ ಆಸ್ಪತ್ರೆ ಮುಖ್ಯಸ್ಥರಾದ ಡಾ.ಲೋಹಿತ್ ,ಡಾ.ಭರತ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: