ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ.ನವೀನ್ ಕುಮಾರ್ ನೇಮಕ

ಮೈಸೂರು,ನ.19:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೃಷ್ಣಮೂರ್ತಿಪುರಂ ನಿವಾಸಿ ಎಂ.ನವೀನ್ ಕುಮಾರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ನಗರಾಭಿವೃದ್ಧಿಮೈಸೂರು,ನ.19:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೃಷ್ಣಮೂರ್ತಿಪುರಂ ನಿವಾಸಿ ಎಂ.ನವೀನ್ ಕುಮಾರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1987ರ ಕಲಂ-3(3)ರನ್ವಯ ಹಾಗೂ 3(4)ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಗರಾಭಿವೃದ್ಧಿ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ನವೀನ್ ಕುಮಾರ್ ಅವರ ಅಧಿಕಾರಾವಧಿ 3ವರ್ಷ ಇಲ್ಲವೇ ಸರ್ಕಾರದ ಮುಂದಿನ ಆದೇಶದವರೆಗೆ ಇರಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: