ಮೈಸೂರು

ಮೈಸೂರು ಜಿಲ್ಲೆಯಲ್ಲಿ 54ಮಂದಿಗೆ ಕೊರೋನಾ ವೈರಸ್ ಸೋಂಕು

ಮೈಸೂರು,ನ.20:-ಮೈಸೂರು ಜಿಲ್ಲೆಯಲ್ಲಿ 54ಮಂದಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದೆ.
ನಿನ್ನೆ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಿದೆ. ಜಿಲ್ಲೆಯಲ್ಲಿ ಇದುವರೆಗೆ 49,751ಕೊರೋನಾ ಸೋಂಕಿತರು ಪತ್ತೆಯಾಗಿದ್ದರು. ನಿನ್ನೆ 68ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಗುಣಮುಖರಾದವರ ಒಟ್ಟು ಸಂಖ್ಯೆ 48,053ಕ್ಕೇರಿದೆ. ಓರ್ವ ಸೋಂಕಿತ ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 984ಕ್ಕೇರಿದೆ. 714ಮಂದಿಯಲ್ಲಿ ಪ್ರಕರಣ ಸಕ್ರಿಯವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: