ಮೈಸೂರು

ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿಪೂಜೆ

ಮೈಸೂರು,ನ.21:- ತಿ.ನರಸೀಪುರ ತಾಲೂಕಿನ ಚಿದರವಳ್ಳಿ ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಶಾಸಕ ಸಾ.ರಾ.ಮಹೇಶ್ ಮತ್ತು ಶಾಸಕ ಅಶ್ವಿನ್ ಕುಮಾರ್ ಅವರು ಇಂದು ಗುದ್ದಲಿಪೂಜೆ ನೆರವೇರಿಸಿದರು.
ಶಾಸಕ ಸಾರಾ ಮಹೇಶ್ ಮತ್ತು ಶಾಸಕ ಎಂ.ಅಶ್ವಿನ್ ಕುಮಾರ್ ಗೆ ಗ್ರಾಮಸ್ಥರು ಪೂರ್ಣಕುಂಭ ಸ್ವಾಗತ ನೀಡಿದರು. ಪ್ರಾಚೀನ ಮತ್ತು ಪುರಾತತ್ವ ಇಲಾಖೆಯ ಅಂದಾಜು 96 ಲಕ್ಷ ರೂ.ಗಳ ವೆಚ್ಚದಲ್ಲಿ ದೇವಾಲಯ ತಲೆ ಎತ್ತಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: