ಮೈಸೂರು

ಮೈಸೂರಿನಲ್ಲಿಂದು 75 ಹೊಸ ಕೊರೊನಾ ವೈರಸ್ ಸೋಂಕು ಪತ್ತೆ

ಮೈಸೂರು,ನ.27:- ಮೈಸೂರಿನಲ್ಲಿಂದು 75 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಮೈಸೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,523 ಕ್ಕೇರಿಕೆಯಾಗಿದೆ. ಇಂದು 133 ಕೊರೋ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 48,935 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 593 ಇದೆ. ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವನ್ನಪ್ಪಿದ್ದು, ಮೈಸೂರಿನಲ್ಲಿ ಇದುವರೆಗೆ 995 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: