ಮೈಸೂರು

ಕೆ.ಆರ್ ನಗರದಲ್ಲಿ ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ಸ್ಪಂದನ ಕಾರ್ಯಕ್ರಮ ಡಿ.2ಕ್ಕೆ ಮುಂದೂಡಿಕೆ

ಮೈಸೂರು.ನ.28:- ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಿಸುವ ಹಾಗೂ ಸಾರ್ವಜನಿಕರು ಗ್ರಾಮಾಂತರ ಪ್ರದೇಶದಿಂದ ಕುಂದುಕೊರತೆಗೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಿಂದ ಕಚೇರಿಗಳಿಗೆ ಬರುವುದನ್ನು ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಸ್ಪಂದನ ಕಾರ್ಯಕ್ರಮ ಆರಂಭಿಸಿದ್ದಾರೆ.
ಅದರಂತೆ ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಡಿಸೆಂಬರ್ 27ರಂದು ಮಧ್ಯಾಹ್ನ 3 ಗಂಟೆಗೆ ನಿಗದಿಗೊಳಿಸಿದ್ದ ಸ್ಪಂದನ ಕಾರ್ಯಕ್ರಮವನ್ನು ಡಿಸೆಂಬರ್.2 ಬೆಳಿಗ್ಗೆ 10.30ಕ್ಕೆ ನಡೆಸಲು ಜಿಲ್ಲಾಧಿಕಾರಿಗಳು ನಿರ್ಧರಿಸಿದ್ದಾರೆ.

Leave a Reply

comments

Related Articles

error: