ಸುದ್ದಿ ಸಂಕ್ಷಿಪ್ತ

ಪಾಲಿಕೆ ಸದಸ್ಯ ನಟರಾಜ್ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.57 ರ ಸದಸ್ಯ ನಟರಾಜ್ ಎಂಬವರು ಅಭಿವೃದ್ಧಿ ಅಧಿಕಾರಿಯೋರ್ವರಿಗೆ  ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಬುಧವಾರ ಬೆಳಿಗ್ಗೆ 10.30ಕ್ಕೆ ಪಾಲಿಕೆ ಅಧಿಕಾರಿಗಳು ನಟರಾಜ್ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. (ಎಸ.ಎನ್)

Leave a Reply

comments

Related Articles

error: