ಮೈಸೂರು

ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್ ಗೆ  ಸನ್ಮಾನ

ಮೈಸೂರು,ನ.28-ನಗರ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್ ಅವರನ್ನು ನಗರ ಹಾಗೂ ಗ್ರಾಮಾಂತರ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಟಿ.ಎಸ್.ಶ್ರೀವತ್ಸ, ಮಂಗಳ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್ ಕುಮಾರ್, ಗಿರಿಧರ್, ಮಹೇಶ್, ಮಹಿಳಾ ಮೋರ್ಚಾ ಪಧಾದಿಕಾರಿಗಳು, ನಗರ ಪಧಾದಿಕಾರಿಗಳು ಇದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: