ದೇಶ

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್-19 ಲಸಿಕೆ ತಂಡಗಳೊಂದಿಗೆ ಪ್ರಧಾನಿ ಸಂವಾದ


ದೇಶ(ನವದೆಹಲಿ)ನ.30:- ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಚೇರಿ, ನ.30ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳಾದ ಜಿನೆವೋ ಬಯೋಫಾರ್ಮ, ಬಯೋಲಾಜಿಕಲ್ ಇ ಮತ್ತು ಡಾ. ರೆಡ್ಡಿ ತಂಡಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: