ಮೈಸೂರು

ಪೊಲೀಸ್ ರಿಗೆ ಗೌರವ

ಮೈಸೂರು,ನ.30:- ಮೈಸೂರು ನಗರ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರೀಕ್ಷಕರಾದ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಠಾಣೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶ್ರೀ ಅಖಿಲ ಭಾರತೀಯ ರಾಜೇಂದ್ರ ಮಹಿಳಾ ಪರಿಷದ್ ಸಂಸ್ಥೆ ಅವರಿಂದ ಕೊರೊನಾ ವಾರಿಯರ್ಸ್ ಆದ ಪೊಲೀಸರನ್ನು ಗೌರವಿಸಲಾಯಿತು.
ಕೊರೋನಾ ಸೋಂಕು ಹರಡುತ್ತಿರುವ ವೇಳೆ ಅದನ್ನು ತಡೆಗಟ್ಟುವಲ್ಲಿ ಪ್ರಮುಖವಾಗಿ ಕರ್ತವ್ಯ ನಿರ್ವಹಿಸಿದ್ದನ್ನು ಮನಗಂಡು ಅವರ ಸಾಮಾಜಿಕ ಕಾಳಜಿಯನ್ನು ಗಮನಿಸಿ ಅವರಿಗೆ ಗೌರವಪೂರ್ವಕವಾಗಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆರತಿ ಮಾಡುವ ಮೂಲಕ, ಮಾಸ್ಕ್ , ಸ್ಯಾನಿಟೈಸರ್ ಹಾಗೂ ಬಾದಾಮಿಗಳನ್ನು ನೀಡಿ ಗೌರವಿಸಲಾಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: