ಮೈಸೂರು

ಹೆಚ್ಚುವರಿ ಅಡ್ವೋಕೇಟ್ ಜನರಲ್ ಎಂ. ಅರುಣ್ ಶ್ಯಾಮ್ ಸುತ್ತೂರಿಗೆ ಭೇಟಿ

ಮೈಸೂರು,ನ.30:- ಸುತ್ತೂರು ಶ್ರೀಕ್ಷೇತ್ರಕ್ಕೆ ಪೂಜ್ಯರ ದರ್ಶನಕ್ಕೆ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರಾದ ಎಂ. ಅರುಣ್ ಶ್ಯಾಮ್ ಅವರು ಇತ್ತೀಚೆಗೆ ಆಗಮಿಸಿದ್ದರು.
ಈ ಸಂದರ್ಭ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವದಿಸಿದರು. ಈ ಸಂದರ್ಭ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಕಾರ್ಯದರ್ಶಿಗಳಾದ ರಾಮನಾರಾಯಣ್ ಜೋಷಿ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: