ಮೈಸೂರು

ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ : ರೌಡಿಗಳಿಗೆ ಎಸಿಪಿ ಶಿವಶಂಕರ್ ಖಡಕ್ ಎಚ್ಚರಿಕೆ

ಮೈಸೂರು,ಡಿ.1:- ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ ನಡೆಸಿದ ನರಸಿಂಹರಾಜ ವಿಭಾಗದ ಎಸಿಪಿ ಯವರಾದ ಶಿವಶಂಕರ್ ಅವರು ರೌಡಿಗಳಿಗೆ ಯಾವುದೇ ರೀತಿಯ ರಿಯಲ್ ಎಸ್ಟೇಟ್ ದಂದೆಯಲ್ಲಿ ಭಾಗವಹಿಸುವುದು, ಸಾರ್ವಜನಿಕರಿಗೆ ಕಿರುಕುಳ ನೀಡುವುದು ಸೇರಿದಂತೆ ಇನ್ನಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದೆಂದು ಖಡಕ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಮೇಟಗಳ್ಳಿ ಪೊಲೀಸ್ ಠಾಣಾ ಪೊಲೀಸ್ ಇನ್ಸಪೆಕ್ಟರ್ ಮಲ್ಲೇಶ್ ಎ ಮತ್ತು ಪಿಎಸ್ ಐ ವಿಶ್ವನಾಥ್ ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: